ಚಿಕ್ಕೋಡಿಯ ಶೇಲ್ಲೆವ್ವಾ ದೇವಿ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ ನೂರಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ವಾಂತಿ-ಭೇದಿಯಿಂದ ಬಳಲಿದವರನ್ನು ...
ಒಳ್ಳೆಯ ಶಿಕ್ಷಣ ಪಡೆದು ಉದ್ಯೋಗ ಗಿಟ್ಟಿಸಿಕೊಳ್ಳಬೇಕೆನ್ನುವುದು ಎಲ್ಲರ ಕನಸು. ಕೆಲವರು ಓದಿದ್ದೆ ಬೇರೆ ಮಾಡೋ ಉದ್ಯೋಗವೇ ಬೇರೆಯಾಗಿರುತ್ತದೆ. ಇದಕ್ಕೆ ...
ಬೆಂಗಳೂರು ಮೂಲದ ಸರ್ವಂ ಎಐ ಸಂಸ್ಥೆ ಬಹಳ ವೇಗವಾಗಿ ಫೌಂಡೇಶನ್ ಮಾಡಲ್​ಗಳನ್ನು ನಿರ್ಮಿಸಿದೆ. ಈಗ ಇವುಗಳಾಚೆ, ಎಐ ಇನ್​ಫ್ರಾಸ್ಟ್ರಕ್ಚರ್ ನಿರ್ಮಿಸುವ ...
ಪಶ್ಚಿಮ ಬಂಗಾಳದ ಕೊಲ್ಕತ್ತಾದ ಪ್ರಸಿದ್ಧ ಚೋರ್‌ಬಾಗನ್ ದುರ್ಗಾ ಪೂಜಾ ಪಂಡಾಲ್‌ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತದಲ್ಲಿ 19 ಜನರು ಮೃತಪಟ್ಟಿರುವ ...
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ಸಂಪನ್ನಗೊಂಡಿದೆ. ಮೊದಲ ಬಾರಿಗೆ750 ಕೆಜಿ ಚಿನ್ನದ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್ ಪ್ರಶಾಂತ ...
ಕೂದಲನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ವಾರಕ್ಕೆ ಒಂದು ಅಥವಾ ಎರಡು ಬಾರಿ ಎಣ್ಣೆ ಹಚ್ಚಬೇಕು. ಪ್ರತಿಯೊಬ್ಬರೂ ಕೂದಲಿಗೆ ಎಣ್ಣೆ ಹಚ್ಚಿ ಸರಿಯಾದ ...
ಶಿವಮೊಗ್ಗ ನಗರದಲ್ಲಿ ದಸರಾ ಜಂಬೂಸವಾರಿ ವೇಳೆ 450 ಕೆಜಿ ಬೆಳ್ಳಿ ಅಂಬಾರಿಯನ್ನು ಹೊತ್ತಿದ್ದ ಸೋಮಣ್ಣ ಆನೆ ದಿಕ್ಕಾಪಾಲಾಗಿ ಓಡಿದೆ. ಇದರಿಂದ ಕಂಗಾಲಾದ ಜನ ...
Mysuru Dasara 2026: ವಿಶ್ವವಿಖ್ಯಾತ ಮೈಸೂರು ದಸರಾ 2026 ಹಲವು ಮೊದಲುಗಳಿಗೆ ಸಾಕ್ಷಿಯಾಗಿದೆ. ಸಿಎಂ ಆದ ಬಳಿಕೆ ಡಿಕೆ ಶಿವಕುಮಾರ್ ಅವರಿಗೆ ಇದು ಪ್ರಥಮ ...
ಮೈಸೂರಿನಲ್ಲಿ ದಸರಾ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಡಗರದಲ್ಲಿ ಕನ್ನಡ ಚಿತ್ರರಂಗ ಕೂಡ ಭಾಗಿಯಾಗಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ...
Mysuru Dasara 2026, Jamboo Savari Live Streaming: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ನಡೆಯುತ್ತಿದೆ. ಪ್ರಶಾಂತ ಆನೆ ...
ತೆಲಂಗಾಣದಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ತಳೆದಿರುವ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, 2028ರ ವೇಳೆಗೆ ...
ಮೈಸೂರು ದಸರಾ 2026ರ ಸಂಭ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಕೇರಳ ಮುಖ್ಯಮಂತ್ರಿ ಸತೀಶನ್ ಅವರು ಕೂಡ ಭಾಗಿಯಾಗಿದ್ದಾರೆ.